ನವದೆಹಲಿ: ನೋಟು ಅಮಾನ್ಯ ಮಾಡಿ ದೇಶದ ಜನರಿಗೆ ತೊಂದರೆ ಮಾಡಿದ್ದಕ್ಕೆ ದೇಶದ ಜನರ ಕ್ಷಮೆ ಕೇಳಲು ತಯಾರಿದ್ದೀರಾ ಎಂದು ಬಹುಭಾಷಾ ನಟ ಪ್ರಕಾಶ್ ರೈ ಪ್ರಧಾನಿ ಮೋದಿಗೆ ಸವಾಲು ಹಾಕಿದ್ದಾರೆ. ನೋಟು ಅಮಾನ್ಯಗೊಳಿಸಿ ನಿನ್ನೆ ವರ್ಷ ತುಂಬಿದ ಹಿನ್ನಲೆಯಲ್ಲಿ ಟ್ವೀಟ್ ಮಾಡಿದ ಪ್ರಕಾಶ್ ರಾಜ್ ನಿಮಗೆ ನೋಟು ನಿಷೇಧದಂತಹ ಅಸಂಬದ್ಧ ತೀರ್ಮಾನ ಕೈಗೊಂಡಿದ್ದಕ್ಕೆ ಪಶ್ಚಾತ್ತಾಪವಾಗುತ್ತಿಲ್ಲವೇ? ಅದಕ್ಕೆ ಕ್ಷಮೆ ಕೇಳಲು ನಿಮಗೇನಾದರೂ ಸಮಸ್ಯೆಯಾಗುತ್ತದಾ ಎಂದು ಪ್ರಕಾಶ್ ರೈ ಪ್ರಶ್ನಿಸಿದ್ದಾರೆ.ಇತ್ತೀಚೆಗೆ ಗೌರಿ