ಖ್ಯಾತ ಬಹುಭಾಷಾ ನಟ, ರಾಜಕಾರಣಿ, ನಿರ್ದೇಶಕ, ನಿರ್ಮಾಪಕ ಹಾಗೂ ನಿರೂಪಕ ಪ್ರಕಾಶ್ ರಾಜ್ ಅವರು ಮತ್ತೊಮ್ಮೆ ಪ್ರಧಾನಿ ಮೋದಿ ವಿರುದ್ಧ ವ್ಯಂಗ್ಯವಾಡಿದ್ದಾರೆ. ಹೊಸ ವೇಷ ಧರಿಸಿರುವ ಫೋಟೋವನ್ನು ಪೋಸ್ಟ್ ಮಾಡಿ ಟ್ವೀಟ್ ಮೂಲಕ ಪ್ರಧಾನಿ ಮೋದಿಯನ್ನು ಅಣಕಿಸಿದ್ದಾರೆ.ಸ್ಥಳೀಯ ಸಾಂಪ್ರದಾಯಿಕ ಉಡುಗೆಯಲ್ಲಿ ಕ್ಯಾಮೆರಾಗೆ ಪೋಸ್ ನೀಡಿರುವ ಎರಡು ಫೋಟೋಗಳನ್ನು ಟ್ವಿಟರ್ನಲ್ಲಿ ಪ್ರಕಾಶ್ ರಾಜ್ ಅವರು ಅಪ್ಲೋಡ್ ಮಾಡಿದ್ದಾರೆ. ಒಂದು ಫೋಟೋದಲ್ಲಿ ರಾಜಕಾರಣಿಗಳ ಶೈಲಿಯಲ್ಲಿ ಕೈಬೀಸುತ್ತಿರುವುದನ್ನು ಕಾಣಬಹುದಾಗಿದೆ. ಫೋಟೋ ಕುರಿತು ನಮ್ಮ ಸುಪ್ರೀಂ