ಪಾಟ್ನಾ : ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಾಂತ್ ಕಿಶೋರ್ ಹಾಗೂ ಬಂಡಾಯ ಶಾಸಕ ಪವನ್ ವರ್ಮಾ ಅವರನ್ನು ಪಕ್ಷ ವಿರೋಧಿ ಚಟುವಟಿಕೆಯ ಆರೋಪದಡಿ ಜೆಡಿಯು ಪಕ್ಷದಿಂದ ಉಚ್ಚಾಟನೆ ಮಾಡಲಾಗಿದೆ. ಜೆಡಿಯು ರಾಷ್ಟ್ರೀಯ ಉಪಾಧ್ಯಕ್ಷ ಪ್ರಶಾಂತ್ ಕಿಶೋರ್ ಜೆಡಿಯು ರಾಷ್ಟ್ರೀಯ ಅಧ್ಯಕ್ಷ, ಸಿಎಂ ನಿತೀಶ್ ಕುಮಾರ್ ಜೊತೆ ಸಿಎಎ ವಿಚಾರದಲ್ಲಿ ಮನಸ್ತಾಪ ಹೊಂದಿದ್ದರು. ಹೀಗಾಗಿ ಅವರ ವಿರುದ್ಧ ಬಹಿರಂಗವಾಗಿ ಹೇಳಿಕೆ ನೀಡುತ್ತಿದ್ದರು. ಈ ಹಿನ್ನಲೆಯಲ್ಲಿ ಪ್ರಶಾಂತ್ ಕಿಶೋರ್ ಜೊತೆ ಬಂಡಾಯ ಶಾಸಕ