ನವದೆಹಲಿ: ಚುನಾವಣಾ ನೀತಿ ಚಾಣಕ್ಷ್ಯ ಪ್ರಶಾಂತ್ ಕಿಶೋರ್-ಕಾಂಗ್ರೆಸ್ ನಾಯಕರ ನಡುವಿನ ಭೇಟಿ ಈಗ ರಾಜಕೀಯ ವಲಯದಲ್ಲಿ ಭಾರೀ ಸುದ್ದಿಯಾಗಿದೆ. ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಗೆಲುವು ಕಾಣಲು ಶರದ್ ಪವಾರ್ ನೇತೃತ್ವದ ಎನ್ ಸಿಪಿ ಈಗಾಗಲೇ ಪ್ರಶಾಂತ್ ಕಿಶೋರ್ ಅವರ ಮೊರೆ ಹೋಗಿದೆ. ಇದೀಗ ಪ್ರಶಾಂತ್ ಕಿಶೋರ್ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಪ್ರಿಯಾಂಕಾ ವಾದ್ರಾ, ಸೋನಿಯಾ ಗಾಂಧಿ ಮುಂತಾದ ಉನ್ನತ ನಾಯಕರೊಂದಿಗೆ ಸಭೆ ನಡೆಸಿರುವುದನ್ನು ನೋಡಿದರೆ ವಿರೋಧ ಪಕ್ಷಗಳನ್ನು ಒಗ್ಗೂಡಿಸಿ