ನವದೆಹಲಿ : ಕೇಂದ್ರೀಯ ತನಿಖಾ ದಳ ನೂತನ ನಿರ್ದೇಶಕರಾಗಿ ಹಿರಿಯ ಐಪಿಎಸ್ ಅಧಿಕಾರಿ ಪ್ರವೀಣ್ ಸೂದ್ ಇಂದು (ಗುರುವಾರ) ಅಧಿಕಾರ ಸ್ವೀಕರಿಸಿದ್ದಾರೆ.ಹಾಲಿ ಸಿಬಿಐ ನಿರ್ದೇಶಕ ಸುಬೋಧ್ ಕುಮಾರ್ ಜೈಸ್ವಾಲ್ ಅಧಿಕಾರವಧಿ ಇಂದಿಗೆ ಮುಕ್ತಾಯವಾಗಿದೆ. ಈ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಪೊಲೀಸ್ ಮಹಾನಿರ್ದೇಶಕರಾಗಿದ್ದ ಪ್ರವೀಣ್ ಸೂದ್ ಅವರನ್ನು ಮೇ 14 ರಂದು 2 ವರ್ಷಗಳ ಅವಧಿಗೆ ಸಿಬಿಐ ನಿರ್ದೇಶಕರನ್ನಾಗಿ ಕೇಂದ್ರ ಸರ್ಕಾರ ನೇಮಿಸಿದೆ.ವರದಿಗಳ ಪ್ರಕಾರ, ಪ್ರಧಾನಿ ನರೇಂದ್ರ ಮೋದಿ, ಭಾರತದ ಮುಖ್ಯ