ನವದೆಹಲಿ : ಲೋಕಸಭಾ ಚುನಾವಣೆಗೆ ಮುಹೂರ್ತ ಫಿಕ್ಸ್ ಆಗಿದ್ದು, ಮುಖ್ಯ ಚುನಾವಣಾ ಆಯುಕ್ತ ಸುನೀಲ್ ಆರೋರಾ ದೆಹಲಿಯ ವಿಜ್ಞಾನ ಭವನದಲ್ಲಿ ಸುದ್ದಿಗೋಷ್ಠಿ ಕರೆದು ಈ ಬಗ್ಗೆ ಮಾಹಿತಿ ನೀಡಿದ್ದಾರೆ. ಈ ಬಾರಿಯ ಲೋಕಸಭಾ ಚುನಾವಣೆ ಏಪ್ರಿಲ್ 11 ರಿಂದ ಆರಂಭವಾಗಿ ಮೇ 19 ವರೆಗೆ ಒಟ್ಟು 7 ಹಂತಗಳಲ್ಲಿ ನಡೆಯಲಿದ್ದು ಮೇ 23 ರಂದು ಫಲಿತಾಂಶ ಪ್ರಕಟವಾಗಲಿದೆ. ಹಾಗೇ ನಿನ್ನೆಯಿಂದಲ್ಲೇ ನೀತಿ ಸಂಹಿತೆ ಜಾರಿಯಾಗಲಿದೆ ಎಂಬುದಾಗಿ ಮುಖ್ಯ ಚುನಾವಣಾ ಆಯುಕ್ತ