ಲಕ್ನೋ : ಪಂಚರಾಜ್ಯಗಳ ಚುನಾವಣಾ ಫಲಿತಾಂಶಗಳ ಪೈಕಿ ತೀವ್ರ ಕುತೂಹಲ ಕೆರಳಿಸಿರುವ ಉತ್ತರ ಪ್ರದೇಶ ಚುನಾವಣೆಯ ಫಲಿತಾಂಶಕ್ಕೆ ಕ್ಷಣಗಣನೆ ಆರಂಭವಾಗಿದೆ.ಈ ನಡುವೆ ಉತ್ತರ ಪ್ರದೇಶದಲ್ಲಿ ಬಿಜೆಪಿ ಸ್ಪಷ್ಟಬಹುಮತ ಪಡೆದುಕೊಳ್ಳಲಿದೆ ಮತ್ತು ಯೋಗಿ ಆದಿತ್ಯನಾಥ್ ಮತ್ತೊಮ್ಮೆ ಸಿಎಂ ಆಗಲಿದ್ದಾರೆ ಎಂದು ಹಲವು ಜ್ಯೋತಿಷಿಗಳು ಭವಿಷ್ಯ ನುಡಿದಿದ್ದಾರೆ. ಎಕ್ಸಿಟ್ ಪೋಲ್ನಲ್ಲೂ ಉತ್ತರ ಪ್ರದೇಶದಲ್ಲಿ ಬಿಜೆಪಿಗೆ ಬಹುಮತ ದೊರೆಯಲಿದೆ ಎಂದು ತಿಳಿಸಲಾಗಿತ್ತು.ಬಿಜೆಪಿ ಉತ್ತರ ಪ್ರದೇಶದಲ್ಲಿ 240 ಸ್ಥಾನಗಳನ್ನು ಗೆದ್ದರೆ, ಸಮಾಜವಾದಿ ಪಕ್ಷ 138-157 ಸ್ಥಾನಗಳನ್ನು