ನವದೆಹಲಿ: ವಜಾಗೊಂಡ ಸಚಿವ ಸಂದೀಪ್ ಕುಮಾರ್ ಅವರ ವಿರುದ್ಧ ವಾಗ್ದಾಳಿ ಮಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಆಮ್ ಆದ್ಮಿ ಪಕ್ಷದ ಮುಖ್ಯ ಮೌಲ್ಯಗಳಿಗೆ ವಂಚನೆ ಮಾಡಿದ್ದಾರೆಂದು ಟೀಕಿಸಿದರು.