ಮುಂಬೈ : ಕೊಂಕಣ ವಲಯದಲ್ಲಿ ಮುಂಗಾರು ಪ್ರವಾಸೋದ್ಯಮ ಚಟುವಟಿಕೆಗೆ ಉತ್ತೇಜನ ನೀಡುವ ನಿಟ್ಟಿನಲ್ಲಿ ಮಹಾರಾಷ್ಟ್ರ ಸರ್ಕಾರವು ಕಾರ್ಯತತ್ಪರವಾಗಿದೆ ಎಂದು ಪ್ರವಾಸೋದ್ಯಮ ಸಚಿವ ಆದಿತ್ಯ ಠಾಕ್ರೆ ಹೇಳಿದರು.