ಅಮರಾವತಿ: ಆಂಧ್ರ ಪ್ರದೇಶದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣವೊಂದು ಮುನ್ನೆಲೆಗೆ ಬಂದಿದೆ.ರೈಲು ನಿಲ್ದಾಣದಲ್ಲಿ ಗರ್ಭಿಣಿ ಮಹಿಳೆಯನ್ನು ಅಪಹರಿಸಿ ಸಾಮೂಹಿಕ ಅತ್ಯಾಚಾರವೆಸಗಲಾಗಿದೆ. ವಾಸ್ತವವಾಗಿ, ಪ್ರಕಾಶಂ ಜಿಲ್ಲೆಯ ಯರ್ರಗೊಂಡ ಪ್ರದೇಶದಲ್ಲಿ ವಾಸಿಸುವ ಮಹಿಳೆ ತನ್ನ ಪತಿ ಮತ್ತು ಮಕ್ಕಳೊಂದಿಗೆ ರಾತ್ರಿ ರೈಲು ನಿಲ್ದಾಣ ತಲುಪಿದ್ದಾರೆ.ರಾತ್ರಿಯಾದ ಕಾರಣ ಅವರಿಗೆ ನಿಲ್ದಾಣದಿಂದ ಹೋಗಲು ಬಸ್ಸು ಸಿಗಲಿಲ್ಲ. ಹೀಗಾಗಿ ರೈಲ್ವೇ ನಿಲ್ದಾಣದಲ್ಲೇ ಮಲಗಿದ್ದಾರೆ. ಹೀಗಿರುವಾಗ ಮೂರು ಕುಡುಕರು ಅವರ ಬಳಿಗೆ ಬಂದಿದ್ದಾರೆ. ಬಳಿಕ ಮಹಿಳೆಯ ಪತಿಗೆ ಸಾಕಷ್ಟು