ಜೈಪುರ : ತನ್ನ ಪತ್ನಿಯನ್ನು ಕೊಲೆ ಮಾಡಲು ವೈದ್ಯರನ್ನು ನೇಮಿಸಿಕೊಳ್ಳಲು ಯತ್ನಿಸಿದ ಆರೋಪದಡಿ ವ್ಯಕ್ತಿಯೊಬ್ಬನ ವಿರುದ್ಧ ಪ್ರಕರಣ ದಾಖಲಾಗಿರುವ ಘಟನೆ ರಾಜಸ್ಥಾನ್ನಲ್ಲಿ ನಡೆದಿದೆ.ಆರೋಪಿಯು ಪೆಡವಾ ಪ್ರದೇಶದ ಮಂಗಲ್ ಸಿಂಗ್ ಎಂದು ಗುರುತಿಸಲಾಗಿದೆ. ಆತನನ್ನು ಇನ್ನೂ ಬಂಧಿಸಿಲ್ಲ ಎಂದು ಜಲವಾರ್ ನಗರ ಪೊಲೀಸರು ತಿಳಿಸಿದ್ದಾರೆ.ನಗರದ ಎಸ್ಆರ್ಜಿ ಆಸ್ಪತ್ರೆಯ ಶಸ್ತ್ರಚಿಕಿತ್ಸಕ ಅಖಿಲೇಶ್ ಮೀನಾ ಅವರ ದೂರಿನ ಮೇರೆಗೆ ಸಿಂಗ್ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಸಿಂಗ್ ಅವರು ತಮ್ಮ ನಿವಾಸಕ್ಕೆ ಬಂದು, ಪತ್ನಿಯನ್ನು ಕೊಲ್ಲಲು