ಚೆನ್ನೈ : ಕೊರೊನಾ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಕೆಲವು ರಾಜ್ಯಗಳಲ್ಲಿ ಲಾಕ್ ಡೌನ್ ಗೆ ಸಿದ್ಧತೆ ಮಾಡಿಕೊಳ್ಳಲಾಗುತ್ತಿದೆ ಎಂಬುದಾಗಿ ತಿಳಿದುಬಂದಿದೆ.