ಹೊಸದಿಲ್ಲಿ : ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅವರು ಪೆಟ್ರೋಲಿಯಂ ಸಚಿವಾಲಯ ನಡೆಸುತ್ತಿರುವ ಎಲ್ಪಿಜಿ ಪಂಚಾಯತ್ ನಲ್ಲಿ ಕೇಂದ್ರದ ಉಜ್ವಲಾ ಯೋಜನೆ ಬಗ್ಗೆ ತಮ್ಮ ಮೆಚ್ಚುಗೆಯನ್ನು ವ್ಯಕ್ತಪಡಿಸಿದ್ದಾರೆ.