ನವದೆಹಲಿ: ಸಂಸದೀಯ ಸಮಿತಿಯ ಶಿಫಾರಸ್ಸುಗಳನ್ನು ರಾಷ್ಟ್ರಪತಿ ಪ್ರಣಬ್ ಮುಖರ್ಜಿ ಸ್ವೀಕರಿಸಿ ಜಾರಿಗೊಳಿಸಿದಲ್ಲಿ ರಾಷ್ಟ್ರಪತಿ, ಪ್ರಧಾನಿ ಮತ್ತು ಕೇಂದ್ರ ಸಚಿವರು ಹಿಂದಿ ಭಾಷೆಯಲ್ಲಿ ಭಾಷಣ ಮಾಡಬೇಕಾದ ಅನಿವಾರ್ಯತೆ ಎದುರಾಗಲಿದೆ.