ನವದೆಹಲಿಯ ಪ್ರತಿಷ್ಠಿತ ಏಮ್ಸ್ ವೈದ್ಯಕೀಯ ಮಹಾವಿದ್ಯಾಲಯದ ಘಟಿಕೋತ್ಸವ ಸಮಾರಂಭದಲ್ಲಿ ವೈದ್ಯರು ಮತ್ತು ವೈದ್ಯಕೀಯ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದ ಪ್ರಧಾನಿ ಮೋದಿಯವರು ಕೆಲವು ಸಲಹೆಗಳನ್ನು ನೀಡಿದರು ಮತ್ತು ತಮ್ಮ ಬಾಲ್ಯದ ದಿನಗಳ ತಮಾಷೆಯ ಸಂಗತಿಗಳನ್ನು ಹಂಚಿಕೊಂಡರು. ನಾನು ಎಂದಿಗೂ ಉತ್ತಮ ವಿದ್ಯಾರ್ಥಿಯಾಗಿರಲಿಲ್ಲ. ವಿದ್ಯಾರ್ಥಿಯಾಗಿದ್ದಾಗ ಯಾವುದೇ ಪ್ರಶಸ್ತಿ ಗಳಿಸಿರಲಿಲ್ಲ ಎಂದು ಅವರು ಹೇಳಿದರು. ನಾನು ಎಂದಿಗೂ ಒಳ್ಳೆಯ ವಿದ್ಯಾರ್ಥಿಯಾಗಿರಲಿಲ್ಲ, ಅಧ್ಯಯನದ ಸಮಯದಲ್ಲಿ ಯಾವುದೇ ಪ್ರಶಸ್ತಿ ಗಳಿಸಿರಲಿಲ್ಲ ಎಂದು ಪ್ರಧಾನಿ ನರೇಂದ್ರ ಮೋದಿ