Widgets Magazine

ಶ್ರೀಗಳ ಅಗಲಿಕೆಗೆ ಪ್ರಧಾನಿ ಮೋದಿ ಸಂತಾಪ

ನವದೆಹಲಿ| pavithra| Last Modified ಭಾನುವಾರ, 29 ಡಿಸೆಂಬರ್ 2019 (10:42 IST)
ನವದೆಹಲಿ : ಪೇಜಾವರ ಶ್ರೀಗಳು ವಿಧಿವಶರಾದ ಹಿನ್ನಲೆಯಲ್ಲಿ ಶ್ರೀಗಳ ನಿಧನಕ್ಕೆ ಪ್ರಧಾನಿ ಮೋದಿಯವರು ತೀವ್ರ ಸಂತಾಪ ವ್ಯಕ್ತಪಡಿಸಿದ್ದಾರೆ.ಶ್ರೀಗಳು ಅಪರೂಪದ ಯತಿ ಶ್ರೇಷ್ಠರು. ಲಕ್ಷಾಂತರ ಜನರ ಹೃದಯದಲ್ಲಿ ಸ್ಥಾನ ಪಡೆದಿದ್ದಾರೆ. ಸೌಹಾರ್ದ ಬದುಕಿಗಾಗಿ ಸದಾ ಹಾತೊರೆದವರು. ಕಳೆದ ಗುರುಪೂರ್ಣಿಮೆಯಂದು ಭೇಟಿಯಾಗಿದ್ದೆ ಎಂದು ಪ್ರದಾನಿ ಮೋದಿಯವರು ಶ್ರೀಗಳ ಅಗಲಿಕೆಗೆ ಬೇಸರ ವ್ಯಕ್ತಪಡಿಸಿದ್ದಾರೆ.

 

ಉಸಿರಾಟದ ಸಮಸ್ಯೆಯಿಂದ ಬಳಲುತ್ತಿದ್ದ ಪೇಜಾವರ ಮಠದ ವಿಶ್ವೇಶ್ವರ ತೀರ್ಥ ಸ್ವಾಮೀಜಿ ಚಿಕಿತ್ಸೆ ಫಲಕಾರಿಯಾಗದೆ ಇಂದು ಕೊನೆಯುಸಿರೆಳೆದಿದ್ದಾರೆ.

 

 
ಇದರಲ್ಲಿ ಇನ್ನಷ್ಟು ಓದಿ :