ನವದೆಹಲಿ: ತ್ರಿವಳಿ ತಲಾಖ್ ರದ್ದುಗೊಳಿಸಿ ಮಹಿಳೆಯರ ಮನಗೆದ್ದಿರುವ ಪ್ರಧಾನಿ ಮೋದಿ,ಇದೀಗ ಮಹಿಳಾ ಮೀಸಲಾತಿ ಜಾರಿಗೆ ಪ್ಲ್ಯಾನ್ ರೂಪಿಸಿದ್ದಾರೆ ಎಂದು ಪಕ್ಷದ ಮೂಲಗಳು ತಿಳಿಸಿವೆ.