ಯುಎಇನ 'ಝಾಯೆದ್ ಮೆಡಲ್' ಅತ್ಯುನ್ನತ ನಾಗರಿಕ ಪ್ರಶಸ್ತಿ ಪಡೆದ ಪ್ರಧಾನಿ ಮೋದಿ

ನವದೆಹಲಿ, ಶುಕ್ರವಾರ, 5 ಏಪ್ರಿಲ್ 2019 (13:04 IST)

ನವದೆಹಲಿ : ಪ್ರಧಾನಿ ಮೋದಿಗೆ ಯುಎಇನ 'ಝಾಯೆದ್ ಮೆಡಲ್' ಅತ್ಯುನ್ನತ ನಾಗರಿಕ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗಿದೆ.
ಈ ಹಿಂದೆ ರಷ್ಯಾ ಅಧ್ಯಕ್ಷ ವ್ಲಾದಿಮಿರ್ ಪುಟಿನ್, ಚೀನಾ ಅಧ್ಯಕ್ಷ ಕ್ಸಿ ಜಿನ್‌ಪಿಂಗ್ ಮತ್ತು ಯುಕೆ ರಾಣಿ ಎಜಿಜಬೆತ್ 2 ಅವರಿಗೆ ಝಾಯೆದ್ ಮೆಡಲ್' ಅನ್ನು ನೀಡಲಾಗಿತ್ತು. ಈ ಬಾರಿ ಈ ಪುರಸ್ಕಾರ ಪ್ರಧಾನಿ ಮೋದಿ ಅವರಿಗೆ ದೊರಕಿದೆ.



ಈ ಬಗ್ಗೆ ಟ್ವೀಟ್ ಮಾಡಿರುವ ಯುಎಇ ಅಧ್ಯಕ್ಷ ಶೇಖ್‌ ಖಲೀಫಾ ಬಿನ್‌ ಜಾಯೆದ್‌ ಅಲ್‌ ನಹ್ಯಾನ್‌, ' ನಮ್ಮ ಆತ್ಮೀಯ ಗೆಳೆಯರಾದ ಪ್ರಧಾನಿ ನರೇಂದ್ರ ಮೋದಿ ಅವರು ನಮ್ಮ ನಡುವಿನ ಸಂಬಂಧಗಳನ್ನು ವೃದ್ಧಿಸುವಲ್ಲಿ ಗಮನಾರ್ಹ ಪಾತ್ರ ವಹಿಸಿದ್ದಾರೆ' ಹೀಗಾಗಿ ಅವರಿಗೆ ಈ ಪ್ರಶಸ್ತಿಯನ್ನು ನೀಡಿ ಗೌರವಿಸಲಾಗುತ್ತಿದೆ ಎಂದು ತಿಳಿಸಿದ್ದಾರೆ.


ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ.



ಇದರಲ್ಲಿ ಇನ್ನಷ್ಟು ಓದಿ :  

ಸುದ್ದಿಗಳು

news

ಮಂಡ್ಯದಲ್ಲಿ ಜಾತಿ ರಾಜಕೀಯ ಹೆಚ್ಚಾಗಿದೆ- ಆರ್.ಅಶೋಕ್ ಆರೋಪ

ಬೆಂಗಳೂರು : ಜೆಡಿಎಸ್ ಜಾತ್ಯಾತೀತ ಅಲ್ಲ, ಜಾತಿ ತಿಥಿ ಪಕ್ಷ ಎಂದು ಬಿಜೆಪಿ ಮುಖಂಡ ಆರ್.ಅಶೋಕ್ ಜೆಡಿಎಸ್ ...

news

ಡೀನೋಟಿಫಿಕೇಷನ್, ಡೀಮಾನಿಟೈಸೇಷನ್ ಬಿಟ್ಟರೆ ಬಿಜೆಪಿ ಬಳಿ ಏನಿದೆ?

ಬಿಜೆಪಿಗೆ ಕೇವಲ ಡಿನೋಟಿಫಿಕೇಷನ್, ಡೀಮಾನಿಟೈಸೇಷನ್, ಸರ್ಜಿಕಲ್ ಸ್ಟೈಕ್‍ಗಳನ್ನು ರಾಜಕೀಯ ದಾಳವನ್ನಾಗಿ ...

news

ಯಶ್, ದರ್ಶನ್ ಅಭಿಮಾನಿಗಳದ್ದು ಮತಗಳಾಗಿ ಬರೋ ನಂಬಿಕೆ ಇಲ್ಲ ಎಂದ ಸುಮಲತಾ

ನಟ ಯಶ್ ಮತ್ತು ದರ್ಶನ್ ಅವರ ಎಲ್ಲ ಅಭಿಮಾನಿಗಳು ಮತಗಳಾಗಿ ಬರುತ್ತವೆ ಎಂಬ ನಂಬಿಕೆಯಿಲ್ಲ. ಹೀಗಂತ ಸುಮಲತಾ ...

news

ನಗುತ್ತಲೇ ಐದು ವರ್ಷ ಕಳೆದ ಸದಾನಂದಗೌಡ ಎಂದೋರಾರು?

ಈ ಬಾರಿಯ ಚುನಾವಣೆ ಕೇವಲ ಬಿಜೆಪಿ-ಕಾಂಗ್ರೆಸ್ ನಡುವಿನ ಚುನಾವಣಾ ಹೋರಾಟ ಅಲ್ಲ, ದೇಶದ, ಯುವ ಸಮುದಾಯದ ಭವಿಷ್ಯ ...