ನವದೆಹಲಿ : ಪ್ರಧಾನಿ ನರೇಂದ್ರ ಮೋದಿ ಅವರು ಕ್ಷಮೆಯ ಮಾತುಗಳನ್ನಾಡಿದ್ದಾರೆ. ಹೃದಯವಂತರಷ್ಟೇ ಕ್ಷಮಿಸುತ್ತಾರೆ. ದಯಾಶೀಲರಾಗಿರುವುದು ಹಾಗೂ ಕ್ಷಮಿಸುವುದು ನಮ್ಮ ಸಂಸ್ಕೃತಿಯ ಭಾಗ. ಯಾರೂ ಪರಸ್ಪರ ಕೆಟ್ಟ ಭಾವನೆಗಳನ್ನು ಇರಿಸಿಕೊಳ್ಳಬಾರದು ಎಂಬುದಾಗಿ ಪ್ರಧಾನಿ ಮೋದಿ ಹೇಳಿದ್ದಾರೆ. ಪ್ರಧಾನಿ ಮೋದಿ ಅವರು ಇದ್ದಕ್ಕಿದ್ದಂತೆ ಹೀಗೆ ಕ್ಷಮೆಯ ಕುರಿತ ಮಾತುಗಳನ್ನು ಆಡಲು ಮುಖ್ಯ ಕಾರಣ ಸಂವತ್ಸರಿ ಪರ್ವ. ಜೈನರಲ್ಲಿ ಆಚರಿಸಲಾಗುವ ಪರ್ಯುಷನ್ ಪರ್ವದ ಕುರಿತು ಮಾತನಾಡಿರುವ ಅವರು, ಈ ವಿಷಯಗಳನ್ನು ಹಂಚಿಕೊಂಡಿದ್ದಾರೆ. ಪರ್ಯುಷನ್ ಪರ್ವದ