ಅಹಮದಾಬಾದ್: ‘ನನ್ನ ವಿರುದ್ಧದ ಷಡ್ಯಂತ್ರದಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರ ಕೈವಾಡವಿದೆ’ ಎಂದು ವಿಶ್ವ ಹಿಂದೂ ಪರಿಷತ್ ಅಂತರರಾಷ್ಟ್ರೀಯ ಕಾರ್ಯಾಧ್ಯಕ್ಷ ಪ್ರವೀಣ್ ತೊಗಾಡಿಯಾ ಅವರು ಆರೋಪಿಸಿದ್ದಾರೆ.