ನವದೆಹಲಿ : ಕೇಂದ್ರ ಸರ್ಕಾರದ ಮಧ್ಯಂತರ ಬಜೆಟ್ ನಲ್ಲಿ ಘೋಷಿಸಲಾದ ಪ್ರಧಾನ ಮಂತ್ರಿ ಕಿಸಾನ್ ಸಮ್ಮಾನ್ ನಿಧಿ ಯೋಜನೆಗೆ ಪ್ರಧಾನಿ ನರೇಂದ್ರ ಮೋದಿ ಇಂದು ಉತ್ತರ ಪ್ರದೇಶದ ಗೋರಕ್ ಪುರದಲ್ಲಿ ಚಾಲನೆ ನೀಡಲಿದ್ದಾರೆ. ಫೆ 1 ರಂದು ಮಂಡನೆಯಾದ ಮಧ್ಯಂತರ ಬಜೆಟ್ ನಲ್ಲಿ 5 ಎಕರೆಗಿಂತ ಕಡಿಮೆ ಕೃಷಿ ಭೂಮಿ ಹೊಂದಿರುವ ಪ್ರತಿ ರೈತರಿಗೆ ವಾರ್ಷಿಕ 6000 ರೂ. ನೀಡಲಾಗುವುದು. ಪ್ರತಿ 4 ತಿಂಗಳಿಗೊಮ್ಮೆ 2000 ರೂ. ರೈತರ ಖಾತೆಗೆ