ನವದೆಹಲಿ : ಚೀನಾ, ಯುರೋಪ್ ಸೇರಿದಂತೆ ಹಲವು ರಾಷ್ಟ್ರಗಳಲ್ಲಿ ಕೋವಿಡ್ ಪ್ರಕರಣ ಸಂಖ್ಯೆ ಹೆಚ್ಚಾಗುತ್ತಿದೆ. ಭಾರತದಲ್ಲೂ ಕೋವಿಡ್ ಏರಿಕೆ ಕಾಣುತ್ತಿದೆ. ಇದರ ಬೆನ್ನಲ್ಲೇ 2ನೇ ಜಾಗತಿಕ ಕೋವಿಡ್ ಶೃಂಗಸಭೆ ಭಾರಿ ಮಹತ್ವ ಪಡೆದುಕೊಂಡಿದೆ. ಮೇ.12 ರಂದು ನಡೆಯಲಿರುವ 2ನೇ ಜಾಗತಿಕ ಕೋವಿಡ್ ವರ್ಚುವಲ್ ಶೃಂಗಸಭೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಪಾಲ್ಗೊಳ್ಳಲಿದ್ದಾರೆ.ಮೋದಿ ಭಾಗವಹಿಸುವಿಕೆಯನ್ನು ಭಾರತದ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಖಚಿತಪಡಿಸಿದೆ. ಈ ಮಹತ್ವದ ಶೃಂಗಸಭೆಯಲ್ಲಿ ಪಾಲ್ಗೊಳ್ಳಲು ಪ್ರಧಾನಿ ಮೋದಿಗೆ ಅಮೆರಿಕ