ಮುಂಬೈ : ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಪುಣೆ ಮೆಟ್ರೋ ರೈಲು ಯೋಜನೆಯನ್ನು ಉದ್ಘಾಟಿಸಿದರು.ಸ್ವಲ್ಪ ಸಮಯದ ಬಳಿಕ ಯಂಗ್ ಫ್ರೆಂಡ್ಸ್ ಜೊತೆಗೆ ಮೆಟ್ರೋದಲ್ಲಿ ಪ್ರಯಾಣಿಸಿದ್ದಾರೆ. ಒಟ್ಟು 32.2 ಕಿಲೋಮೀಟರ್ ಪುಣೆ ಮೆಟ್ರೋ ರೈಲು ಯೋಜನೆಯ 12 ಕಿ.ಮೀ. ವ್ಯಾಪ್ತಿಯನ್ನು ಉದ್ಘಾಟಿಸಿದ ಮೋದಿ ಅವರು ನಂತರ ಟಿಕೆಟ್ ಖರೀದಿಸಿ ಮಕ್ಕಳೊಂದಿಗೆ ಗಾರ್ವೇರ್ ಮೆಟ್ರೋ ನಿಲ್ದಾಣದಿಂದ ಆನಂದನಗರ ನಿಲ್ದಾಣದವರೆಗೆ ಪ್ರಯಾಣಿಸಿದರು.ಈ ಫೋಟೋಗಳನ್ನು ಸೋಶಿಯಲ್ ಮೀಡಿಯಾದಲ್ಲಿ ಹಂಚಿಕೊಂಡಿದ್ದಾರೆ. ಪುಣೆಯ ಜನತೆ ಅನುಕೂಲಕರವಾಗಿ ಮತ್ತು