ಪಾಟ್ನಾ: ಬಿಹಾರದ ಪಾಟ್ನಾದ ಶಾಲೆಯೊಂದರ ಪ್ರಾಂಶುಪಾಲ ಮತ್ತು ಕ್ಲರ್ಕ್ 5 ನೇ ತರಗತಿಯ ವಿದ್ಯಾರ್ಥಿನಿ ಮೇಲೆ 9 ತಿಂಗಳಿನಿಂದ ನಿರಂತರ ಅತ್ಯಾಚಾರವೆಸಗಿದ್ದು, ಈಗ ಆಕೆ 2 ತಿಂಗಳ ಗರ್ಭಿಣಿಯಾದಾಗ ಘಟನೆ ಬೆಳಕಿಗೆ ಬಂದಿದೆ.ಇದೀಗ ಪ್ರಿನ್ಸಿಪಾಲ್ ಮತ್ತು ಕ್ಲರ್ಕ್ ಇಬ್ಬರನ್ನೂ ಪೊಲೀಸರು ಬಂಧಿಸಿದ್ದು, ಬಾಲಕಿಯನ್ನು ವೈದ್ಯಕೀಯ ಪರೀಕ್ಷೆಗೊಳಪಡಿಸಿದ್ದಾರೆ.ಶಾಲೆಯ ಆವರಣದಲ್ಲಿ ಪ್ರಿನ್ಸಿಪಾಲ್ ಅತ್ಯಾಚಾರವೆಸಗುವಾಗ ಕ್ಲರ್ಕ್ ಅದನ್ನು ವಿಡಿಯೋ ಮಾಡುತ್ತಿದ್ದ. ನಂತರ ವಿಡಿಯೋ ತೋರಿಸಿ ಯಾರಿಗೂ ಹೇಳದಂತೆ ಬೆದರಿಕೆ ಹಾಕುತ್ತಿದ್ದರು ಎನ್ನಲಾಗಿದೆ. ಆದರೆ ಒಂದು