ಪಾಟ್ನಾ : ಬಿಹಾರದ ಪಾಟ್ನಾದ ಶಾಲೆಯೊಂದರ 5ನೇ ತರಗತಿಯ ವಿದ್ಯಾರ್ಥಿನಿಯ ಮೇಲೆ ಮಾನಭಂಗ ಎಸಗಿದ ಪ್ರಾಂಶುಪಾಲರು ಮತ್ತು ಶಿಕ್ಷಕರಿಗೆ ಮರಣದಂಡನೆ ಮತ್ತು ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. ವಿಶೇಷ ಫೊಕ್ಸೊ ನ್ಯಾಯಾಧೀಶರು ಈ ಪ್ರಕರಣದ ವಿಚಾರಣೆ ನಡೆಸಿ ಪ್ರಾಂಶುಪಾಲರಿಗೆ ಮರಣದಂಡನೆ ಮತ್ತು 1 ಲಕ್ಷ ರೂ ದಂಡ ಹಾಗೂ ಆತನಿಗೆ ಸಹಕರಿಸಿದ ಶಿಕ್ಷಕನಿಗೆ ಜೀವಾವಧಿ ಶಿಕ್ಷೆ ಹಾಗೂ 50 ಸಾವಿರ ರೂ. ದಂಡ ವಿಧಿಸಿದೆ. ವಿದ್ಯಾರ್ಥಿನಿ ಗರ್ಭಿಣಿಯಾದಾಗ ಈ ಪ್ರಕರಣ ಬೆಳಕಿಗೆ