ನವದೆಹಲಿ : ಹೊಸ ನೋಟುಗಳ ಮೇಲೆ ಇನ್ಮುಂದೆ ಲಕ್ಷ್ಮಿ ದೇವಿ ಮತ್ತು ಗಣೇಶನ ಫೋಟೋಗಳನ್ನು ಮುದ್ರಿಸುವಂತೆ ಪ್ರಧಾನಿ ನರೇಂದ್ರ ಮೋದಿ ಅವರಿಗೆ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಅವರು ಒತ್ತಾಯಿಸಿದ್ದಾರೆ.