ನವದೆಹಲಿ : ಈ ಬಾರಿಯ ಬಜೆಟ್ನ ಮಹತ್ವಪೂರ್ಣ ಘಟ್ಟವೆಂದರೆ ಬಡವರ ಕಲ್ಯಾಣ.ಪ್ರತಿಯೊಬ್ಬ ಬಡವನಲ್ಲೂ ಸುಸಜ್ಜಿತ ಮನೆ ಇರಬೇಕು, ಅದರಲ್ಲಿ ನಲ್ಲಿಯ ವ್ಯವಸ್ಥೆ, ಶೌಚಾಲಯ, ಗ್ಯಾಸ್ ವ್ಯವಸ್ಥೆ ಈ ಎಲ್ಲಾ ವಿಷಯಗಳ ಬಗ್ಗೆ ವಿಶೇಷ ಗಮನ ನೀಡಲಾಗಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಈ ವರ್ಷದ ಬಜೆಟ್ ಬಗೆಗೆ ಪ್ರತಿಕ್ರಿಯೆ ನೀಡಿದ್ದಾರೆ.ಜೀವನದ ಪ್ರತಿಯೊಂದು ಕ್ಷೇತ್ರದಲ್ಲೂ ಆಧುನಿಕತೆ ಬಂದಿದೆ. ಟೆಕ್ನಾಲಜಿ, ಕಿಸಾನ್ ಡ್ರೋನ್, ವಂದೇ ಭಾರತ್ ರೈಲು, ಡಿಜಿಟಲ್ ಕರೆನ್ಸಿ, ಬ್ಯಾಂಕಿಂಗ್ ಕ್ಷೇತ್ರದಲ್ಲಿ