ಲಕ್ನೋ : ಲಖಿಂಪುರ ಖೇರಿಗೆ ಹೊರಟಿದ್ದ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಪೊಲೀಸರು ನಿರ್ಮಿಸಿರುವ ಗೆಸ್ಸ್ ಹೌಸ್ ನಲ್ಲಿದ್ದಾರೆ. ಇತ್ತ ಬುಧವಾರ ಕಾಂಗ್ರೆಸ್ ಮಾಜಿ ಅಧ್ಯಕ್ಷ, ಸಂಸದ ರಾಹುಲ್ ಗಾಂಧಿ ಲಖಿಂಪುರ ಖೇರಿಗೆ ತೆರಳಿ ಮೃತ ರೈತ ಕುಟುಂಬಸ್ಥರಿಗೆ ಸಾಂತ್ವಾನ ಹೇಳಲಿದ್ದಾರೆ. ರಾಹುಲ್ ಗಾಂಧಿ ಐವರು ಕಾಂಗ್ರೆಸ್ ಸದಸ್ಯರ ಜೊತೆ ಮಧ್ಯಾಹ್ನ 12.30ಕ್ಕೆ ಲಕ್ನೋ ವಿಮಾನ ನಿಲ್ದಾಣ ತಲುಪಲಿದ್ದಾರೆ. ಅಲ್ಲಿಂದ ರಸ್ತೆ ಮಾರ್ಗವಾಗಿ ಸೀತಾಪುರದಿಂದ ಲಖಿಂಪುರ ಖೇರಿ