ನವದೆಹಲಿ : ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರಿಗೆ ದೆಹಲಿಯ ಲೋಧಿ ರೋಡ್ ನಲ್ಲಿರುವ ನಂ.35 ಸರ್ಕಾರಿ ಬಂಗಲೆಯನ್ನು ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ನೋಟಿಸ್ ನೀಡಿದೆ. ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ಅವರಿಗೆ ನೀಡಿದ್ದ ಎಸ್ ಪಿಜಿ ಭದ್ರತೆಯನ್ನು ಈ ಹಿಂದೆ ಸರ್ಕಾರ ಹಿಂಪಡೆದಿತ್ತು. ಇದೀಗ ಈ ಭದ್ರತೆ ಇಲ್ಲದ ಕಾರಣ ಸರ್ಕಾರಿ ಮನೆ ಖಾಲಿ ಮಾಡುವಂತೆ ಕೇಂದ್ರ ಸರ್ಕಾರ ಪತ್ರ ಬರೆದಿದೆ.ಆಗಸ್ಟ್ 1 ರೊಳಗೆ ಮನೆ