ತೈಲ ಬೆಲೆ ಏರಿಕೆ ವಿರುದ್ಧ ಯಾವುದೇ ಕ್ರಮ ಕೈಗೊಳ್ಳುವಲ್ಲಿ ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರ ವಿಫಲವಾಗಿದೆ. ಇದರಿಂದ ಸಾಮಾನ್ಯರ ಜೀವನ ಸಂಕಷ್ಟಕ್ಕೆ ತಿರುಗಿದೆ ಅಂತ ಪ್ರಿಯಾಂಕಾ ಗಾಂಧಿ ವಾದ್ರಾ ವಾಗ್ದಾಳಿ ನಡೆಸುತ್ತಿದ್ರು. ಇನ್ನೂ ಈ ಮಧ್ಯೆ ಕೇಂದ್ರ ಸರ್ಕಾರ ತೈಲ ಬೆಲೆ ಇಳಿಕೆ ಮಾಡಿದೆ. ಕೇಂದ್ರ ಸರ್ಕಾರದ ಪೆಟ್ರೋಲ್ ಬೆಲೆ ಇಳಿಕೆಯ ನಂತರ ಪ್ರಿಯಾಂಕಾ ಗಾಂಧಿ ಪ್ರತಿಕ್ರಿಯೆ ನೀಡಿದ್ದು, ತೈಲ ಬೆಲೆ ಇಳಿಕೆ ಮಾಡಿದ್ದು, ಹೃದಯದಿಂದ ಅಲ್ಲ. ಬದಲಾಗಿ ಭಯದಿಂದ