ನವದೆಹಲಿ: ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ರಾಯ್ ಬರೇಲಿ ಕ್ಷೇತ್ರದಲ್ಲಿ ಸ್ಪರ್ಧಿಸುವವರಾರು? ಸೋನಿಯಾ ಗಾಂಧಿಯಾ? ಪುತ್ರಿ ಪ್ರಿಯಾಂಕಾ ವಾದ್ರಾ ಅವರಾ? ಈ ಬಗ್ಗೆ ಕಾಂಗ್ರೆಸ್ ನಲ್ಲಿ ಕೆಲವು ಚರ್ಚೆಗಳು ಶುರುವಾಗಿದೆ. ಅಮ್ಮ ಸೋನಿಯಾ ಗಾಂಧಿಯವರ ರಾಯ್ ಬರೇಲಿ ಕ್ಷೇತ್ರದಿಂದ ಪುತ್ರಿ ಪ್ರಿಯಾಂಕಾ ಸ್ಪರ್ಧಿಸಿ ಅಧಿಕೃತವಾಗಿ ರಾಜಕೀಯ ಪ್ರವೇಶಿಸುವ ಇರಾದೆ ಹೊಂದಿದ್ದಾರೆ ಎನ್ನಲಾಗಿದೆ.ಆದರೆ ಅತ್ತ ಸಹೋದರ ರಾಹುಲ್ ಗಾಂಧಿ ಸತತ ನಾಲ್ಕನೇ ಬಾರಿಗೆ ಅಮೇಠಿಯಿಂದಲೇ ಸ್ಪರ್ಧಿಸಲಿದ್ದಾರೆ. ಕಾಂಗ್ರೆಸ್ ನ