ನವದೆಹಲಿ:ಬಾಹ್ಯಾಕಾಶ ವಿಜ್ಞಾನಿ ಹಾಗೂ ಮಾಜಿ ಇಸ್ರೋ ಮುಖ್ಯಸ್ಥ ಪ್ರೊ.ಯು.ಆರ್. ರಾವ್ ಅವರ ಅಗಲಿಕೆ ನೋವು ತಂದಿದೆ ಎಂದು ಪ್ರಧಾನಿ ನರೇಂದ್ರ ಮೋದಿ ತೀವ್ರ ಸಂತಾಪ ಸೂಚಿಸಿದ್ದಾರೆ. ಸಾಮಾಜಿಕ ಜಾಲತಾಣ ಟ್ವಿಟರ್ ನಲ್ಲಿ ಟ್ವೀಟ್ ಮಾಡಿರುವ ಪ್ರಧಾನಿ, ಯು.ಆರ್. ರಾವ್ ಅವರ ಅಗಲಿಕೆಯಿಂದ ಬಹಳ ನೋವಾಗಿದೆ. ಭಾರತದ ಬಾಹ್ಯಾಕಾಶದ ಯೋಜನೆಗಳಿಗೆ ರಾವ್ ಅವರ ಕೊಡುಗೆ ಅಪಾರ. ಅವರ ಕೊಡುಗೆಯನ್ನು ಎಂದಿಗೂ ಮರೆಯಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ. ಇದೇ ವೇಳೆ