ಜಬಲ್ಪುರ್: ಪೊಲೀಸರ ಆರು ಜನರ ತಂಡವೊಂದು ಯುವಕನ ಮೇಲೆ ಗುಂಡಿನ ದಾಳಿ ನಡೆಸಿ 1.5 ಲಕ್ಷ ರೂಪಾಯಿ ಕಿತ್ತುಕೊಂಡು ಪರಾರಿಯಾದ ಆಘಾತಕಾರಿ ಘಟನೆ ವರದಿಯಾಗಿದೆ.