ಮಂಕಿಪಾಕ್ಸ್ ಸಾಮಾನ್ಯವಾಗಿ ಸೌಮ್ಯ ಸ್ವಭಾವದ್ದಾಗಿರುವುದರಿಂದ ಹೆಚ್ಚಿನ ಜನರು ಕೆಲ ವಾರಗಳಲ್ಲಿ ಚೇತರಿಸಿಕೊಳ್ಳುತ್ತಾರೆ.ಜನರ ನಡುವೆ ವೈರಸ್ ಅಷ್ಟು ಸುಲಭವಾಗಿ ಹರಡುವುದಿಲ್ಲ. ಹೀಗಾಗಿ ಸಾರ್ವಜನಿಕರಲ್ಲಿ ವ್ಯಾಪಕವಾಗಿ ಹರಡುವ ಅಪಾಯ ಬಹಳ ಕಡಿಮೆ ಎಂದು ವರದಿ ಹೇಳಿದೆ.ಮಂಕಿಪಾಕ್ಸ್ ವೈರಸ್ಗೆ ನಿರ್ದಿಷ್ಟ ಲಸಿಕೆ ಇಲ್ಲ. ಆದರೆ ಸ್ಮಾಲ್ಪಾಕ್ಸ್ಗೆ ಬಳಸುವ ಲಸಿಕೆಯು ಶೇ.85 ರಷ್ಟು ರಕ್ಷಣೆ ನೀಡುತ್ತದೆ.ಈ ಎರಡೂ ವೈರಸ್ಗಳ ಮಧ್ಯೆ ಬಹಳ ಸಾಮ್ಯತೆ ಇದೆ. ಇಲ್ಲಿಯವರೆಗೆ, ವೈರಸ್ ಹೆಚ್ಚಾಗಿ ಆಫ್ರಿಕಾಕ್ಕೆ ಸೀಮಿತವಾಗಿತ್ತು. ಈಗ ಯುರೋಪ್ನ ಬ್ರಿಟನ್,