ಪಾಟ್ನಾ : ಬಿಹಾರದಲ್ಲಿ ಅಗ್ನಿಪಥ್ ಯೋಜನೆ ವಿರುದ್ಧ ಪ್ರತಿಭಟನೆ ಕಿಚ್ಚು ಹೆಚ್ಚಿದೆ. ಹಾಗಾಗಿ ಪೂರ್ವ ಮಧ್ಯ ರೈಲ್ವೇಯ 22 ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ದೇಶದಲ್ಲಿರುವ ಯುವಕರಿಗೆ ಶಸ್ತ್ರಾಸ್ತ್ರ ಪಡೆಗಳಲ್ಲಿ ಸೇವೆ ಸಲ್ಲಿಸಲು ಅವಕಾಶ ಕಲ್ಪಿಸಿ ಕೊಡುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರ ಆರಂಭಿಸಿರುವ `ಅಗ್ನಿಪಥ್’ ಅಲ್ಪಾವಧಿಯ ನೇಮಕಾತಿ ಯೋಜನೆಗೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ.ನಿನ್ನೆಯಿಂದಲೂ ಪ್ರತಿಭಟನೆ ನಡೆಯುತ್ತಿದ್ದು, ಇಂದು ಬಿಹಾರದಲ್ಲಿ ನಡೆಯುತ್ತಿರುವ ಸೇನಾಕಾಂಕ್ಷಿಗಳ ಪ್ರತಿಭಟನೆ ಹಿಂಸಾತ್ಮಕ ರೂಪಕ್ಕೆ ತಿರುಗಿದೆ. ಬಿಹಾರದ ಹಲವು