ಶ್ರೀನಗರ : ಪುಲ್ವಾಮಾ ಜಿಲ್ಲೆಯ ಪಿಂಗ್ಲಾನ್ ಪ್ರದೇಶದಲ್ಲಿ ಯೋಧರ ಹಾಗೂ ಉಗ್ರರ ನಡುವೆ ಅಹೋರಾತ್ರಿ ಭೀಕರ ಕಾಳಗ ನಡೆದಿದ್ದು, ಇದರಲ್ಲಿ ಸೇನಾ ಮೇಜರ್ ಸೇರಿ ನಾಲ್ವರು ಯೋಧರು ಹುತಾತ್ಮರಾಗಿದ್ದಾರೆ. 40 ಯೋಧರ ಬಲಿ ಪಡೆದ ಆದಿಲ್ ದಾರ್ ಗೆ ನೆರವು ನೀಡಿದ್ದ ಉಗ್ರರ ಬಗ್ಗೆ ಖಚಿತ ಮಾಹಿತಿಯ ಮೇರೆಗೆ 55 ರಾಷ್ಟ್ರೀಯ ರೈಫಲ್ಸ್ ರೆಜಿಮೆಂಟ್, ಪೊಲೀಸ್ ಮತ್ತು ಸಿಆರ್ ಪಿಎಫ್ ಒಳಗೊಂಡು ಭಾರತೀಯ ಸೇನೆಯ ಜಂಟಿ ಕಾರ್ಯಚರಣೆಯಲ್ಲಿ ಆ ಪ್ರದೇಶವನ್ನು