ಪುಲ್ವಾಮಾ ದಾಳಿ ಕುರಿತು ಸಂಚು ತಮಗೆ ಎರಡು ವರ್ಷಗಳ ಹಿಂದೆಯೇ ತಿಳಿದಿತ್ತು ಎಂದು ಹೇಳಿಕೆ ನೀಡಿರುವ ಸಿಎಂ ಹೆಚ್. ಡಿ. ಕುಮಾರಸ್ವಾಮಿ ವಿರುದ್ಧ ಬಿಜೆಪಿ ದೂರು ನೀಡಿದೆ.ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಡಾ. ಚಿ. ನಾ. ರಾಮು ಪೊಲೀಸ್ ಠಾಣೆಗೆ ತೆರಳಿ ಠಾಣಾಧಿಕಾರಿಗೆ ದೂರು ಸಲ್ಲಿಸಿದರು. ಪುಲ್ವಾಮ ದಾಳಿ ನಡೆಯುತ್ತದೆ ಹಾಗೂ ಲೋಕಸಭಾ ಚುನಾವಣೆಗಿಂತ ಮೊದಲೇ ನಡೆಯುತ್ತದೆ ಎಂದು ಎರಡು ವರ್ಷಗಳ ಹಿಂದೆಯೇ ನನಗೆ ತಿಳಿದಿತ್ತು. ನಿವೃತ್ತ ಸೈನಿಕ ಅಧಿಕಾರಿಯೊಬ್ಬರು