ರಾಜಾಜಿನಗರ ವಿಧಾನಸಭಾ ಕ್ಷೇತ್ರ, ಡಾ||ರಾಜ್ ಕುಮಾರ್ ಕಲಾಕ್ಷೇತ್ರದಲ್ಲಿ ಮೆಟ್ರೋ ಫ್ಲೆಕ್ಸ್ ಜಿಮ್ ಮತ್ತು ಬಾಡಿ ಕ್ರಾಫ್ಟ್ ಜಿಮ್ ನಡೆಯುತ್ತಿರುವ ಅಖಿಲ ಭಾರತ ಮಟ್ಟದ 400ಸ್ಪರ್ಧಿಸಿರುವ ರಾಷ್ಟ್ರೀಯ ದೇಹದಾರ್ಢ್ಯ ಸ್ಪರ್ಧೆ-202 ನಡೆಯುತ್ತಿದೆ. ಮಾಜಿ ಶಿಕ್ಷಣ ಸಚಿವರು,ಶಾಸಕರಾದ ಎಸ್.ಸುರೇಶ್ ಕುಮಾರ್ ,ಲೋಕಸಭಾ ಸದಸ್ಯರಾದ ಪಿ.ಸಿ.ಮೋಹನ್ ರವರು,ರಾಜಾಜಿನಗರ ಮಂಡಲದ ಅಧ್ಯಕ್ಷರಾದ ರಾಘವೇಂದ್ರರಾವ್ ,ಉಪಮಹಾಪೌರರಾದ ರಂಗಣ್ಣ,ಮಾಜಿ ಮಹಾನಗರ ಪಾಲಿಕೆ ಸದಸ್ಯರಾದ ಮುನಿರಾಜು,ರಾಜಣ್ಣ,ನಿರ್ಮಾಪಕರಾದ ಗಂಗಾಧರ್ ರವರು ದೀಪಾ ಬೆಳಗಿಸಿದರು. ಎಸ್.ಸುರೇಶ್ ಕುಮಾರ್ ರವರು ಮಾತನಾಡಿ