ನವದೆಹಲಿ, ಸೆ 30 : ಶಿಕ್ಷೆ ವಿಧಿಸುವುದೇ ನ್ಯಾಯ ದೊರಕಿಸಿಕೊಡುವ ಏಕೈಕ ಮಾರ್ಗವಲ್ಲ ಎಂದು ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ. ಕಾನೂನನ್ನು ಸಮಾನವಾಗಿ ಅನ್ವಯಿಸುವ ಸಾಮಾಜಿಕ ವಿಧಾನಗಳಲ್ಲಿ ವಿನಾಯಿತಿಗಳಿರುವುದರಿಂದ ಶಿಕ್ಷೆಯೊಂದೇ ನ್ಯಾಯ ನೀಡುವ ಮಾರ್ಗ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ವಿವರಿಸಿದೆ.