ಜೈಪುರ : ರಾಜಸ್ಥಾನದ ಸ್ಪೀಕರ್ ನೀಡಿದ್ದ ಅನರ್ಹತೆ ತೀರ್ಪನ್ನು ಪ್ರಶ್ನಿಸಿ ಸಚಿನ್ ಪೈಲಟ್ ಹಾಗೂ 18 ಜನ ಶಾಸಕರು ರಾಜಸ್ಥಾನದ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.