ವಡೋದರಾ: ಅಗತ್ಯ ವಸ್ತುಗಳ ದರ ಏರಿಕೆ ನಿಯಂತ್ರಣ ಮತ್ತು ಜನರಿಗೆ ಉದ್ಯೋಗಗಳನ್ನು ಸೃಷ್ಟಿ ಮಾಡಲು ಸಾಧ್ಯವಾಗದಿದ್ದಲ್ಲಿ ಪ್ರಧಾನಿ ಹುದ್ದೆಗೆ ರಾಜೀನಾಮೆ ನೀಡಿ ಎಂದು ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.