ನವದೆಹಲಿ : ಕಾಂಗ್ರೆಸ್ ನಾಯಕ ಹಾಗೂ ವಯನಾಡ್ ಸಂಸದ ರಾಹುಲ್ ಗಾಂಧಿ ಅವರು 2024ರ ಲೋಕಸಭೆ ಚುನಾವಣೆಯಲ್ಲಿ ಉತ್ತರ ಪ್ರದೇಶದ ಅಮೇಥಿಯಿಂದ ಸ್ಪರ್ಧಿಸಲಿದ್ದಾರೆ ಎಂದು ಯುಪಿ ಕಾಂಗ್ರೆಸ್ ಸಮಿತಿಯ ನೂತನ ಅಧ್ಯಕ್ಷ ಅಜಯ್ ರೈ ಶುಕ್ರವಾರ ಹೇಳಿದ್ದಾರೆ. ರಾಹುಲ್ ಗಾಂಧಿಯವರ ಸ್ಪರ್ಧೆ ಬಿಜೆಪಿ ನಾಯಕಿ ಮತ್ತು ಕೇಂದ್ರ ಸಚಿವೆ ಸ್ಮೃತಿ ಇರಾನಿ ಅವರೊಂದಿಗೆ ನೇರ ಹಣಾಹಣಿಗೆ ಕಾರಣವಾಗುವುದರಿಂದ ಕೂತುಹಲಕ್ಕೆ ಕಾರಣವಾಗಲಿದೆ.2019ರ ಲೋಕಸಭೆ ಚುನಾವಣೆಯಲ್ಲಿ ಸ್ಮೃತಿ ಇರಾನಿ ಅವರು ಒಂದು