ನವದೆಹಲಿ: ತಮ್ಮ ರಾಜಕೀಯ ಗುರು ಎಂದೇ ಪರಿಗಣಿಸಲ್ಪಟ್ಟಿರುವ ಹಿರಿಯ ನಾಯಕ ಎಲ್ ಕೆ ಅಡ್ವಾಣಿಗೇ ಪ್ರಧಾನಿ ಮೋದಿ ಗೌರವ ಕೊಟ್ಟಿಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ರಾಹುಲ್ ಗಾಂಧಿ ಆರೋಪಿಸಿದ್ದಾರೆ.ಅನಾರೋಗ್ಯ ಪೀಡಿತರಾಗಿರುವ ಮಾಜಿ ಪ್ರಧಾನಿ ವಾಜಪೇಯಿ ಭೇಟಿ ಬಳಿಕ ಟ್ವೀಟ್ ಮಾಡಿರುವ ರಾಹುಲ್ ಏಕಲವ್ಯ ತನ್ನ ಗುರುವಿಗಾಗಿ ಹೆಬ್ಬರಳನ್ನೇ ತುಂಡರಿಸಿ ಕೊಟ್ಟನಂತೆ. ಆದರೆ ಬಿಜೆಪಿ ತಮ್ಮ ಗುರುಗಳನ್ನೇ ಮೂಲೆಗುಂಪು ಮಾಡುವ ಪರಿಪಾಠ ಬೆಳೆಸಿಕೊಂಡಿದೆ.ವಾಜಪೇಯಿ, ಅಡ್ವಾಣಿ, ಜಸ್ವಂತ್ ಸಿಂಗ್ ರಂತಹ ಹಿರಿಯ ನಾಯಕರನ್ನು