ನ್ಯಾಷನಲ್ ಹೆರಾಲ್ಡ್ ಪತ್ರಿಕೆ ಖರೀದಿ ಅವ್ಯವಹಾರ, ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖೆ ನಡೆಸುತ್ತಿರುವ ಇಡಿ ಎದುರು ಸತತ ಮೂರನೇ ದಿನ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ವಿಚಾರಣೆಗೆ ಹಾಜರಾಗಿದ್ದಾರೆ.