ನವದೆಹಲಿ : ದೇಶದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವ ಹಿನ್ನಲೆಯಲ್ಲಿ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ಕಿಡಿಕಾರಿದ್ದಾರೆ.