ನವದೆಹಲಿ: ಗುಜರಾತ್ ಪ್ರವಾಸದಲ್ಲಿರುವ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿ ಮತ್ತೆ ಪ್ರಧಾನಿ ಮೋದಿ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ. ಗುಜರಾತ್ ನಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನಾವು ಜನತೆಗಾಗಿ ಕೆಲಸ ಮಾಡುತ್ತೇವೆ. ಕೆಲವೇ ಕೆಲವು ಉದ್ಯಮಿಗಳಿಗಾಗಿ ಅಲ್ಲ ಎಂದು ಪ್ರಧಾನಿ ಮೋದಿಗೆ ಟಾಂಗ್ ಕೊಟ್ಟಿದ್ದಾರೆ.ವಿದ್ಯಾರ್ಥಿಗಳೊಂದಿಗೆ ಸಂವಾದ ಕಾರ್ಯಕ್ರಮದಲ್ಲಿ ಪಾಲ್ಗೊಂಡ ರಾಹುಲ್ ನಾವು ಅಧಿಕಾರಕ್ಕೆ ಬಂದರೆ ಜನರ ವಿಮರ್ಶೆಗಳಿಗೆ ಮುಕ್ತರಾಗಿರುತ್ತೇವೆ. ಹೊರತಾಗಿ ಜನರ ಮನ್ ಕೀ ಬಾತ್ ಗೆ ಕಿವಿ ಮುಚ್ಚಿ