ಹಿಂಸಾಚಾರ ಪೀಡಿತ ಮಂಡಸೌರ್ ಗೆ ಭೇಟಿ ನೀಡಲು ತೆರಳುತ್ತಿದ್ದ ಕಾಂಗ್ರೆಸ್ ಉಪಾಧ್ಯಕ್ಷ ರಾಹುಲ್ ಗಾಂಧಿಯನ್ನು ಮಧ್ಯಪ್ರದೇಶ ಪೊಲೀಸರು ನೀಮುಚ್ ನಲ್ಲಿ ಬಂಧಿಸಿದ್ದಾರೆ.