ನವದೆಹಲಿ : ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಮೇಲೆ ಪೊಲೀಸರು ಹಲ್ಲೆ ನಡೆಸಿದ ವಿಚಾರಕ್ಕೆ ಸಂಬಂಧಿಸಿದಂತೆ ಮಾಜಿ ಪ್ರಧಾನಿ , ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡರು ರಾಹುಲ್ ಗಾಂಧಿಯ ಪರ ಬ್ಯಾಟ್ ಬೀಸಿದ್ದಾರೆ. ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಸಾಮೂಹಿಕ ಮಾನಭಂಗಕ್ಕೆ ಒಳಗಾದ ಯುವತಿಯ ಮನೆಗೆ ಭೇಟಿ ನೀಡಲು ರಾಹುಲ್ ಗಾಂಧಿ ಹಾಗೂ ಪ್ರಿಯಾಂಕ ಗಾಂಧಿ ತೆರಳುತ್ತಿದ್ದಾಗ, ಪೊಲೀಸರು ಅವರನ್ನು ತಡೆದು ಹಲ್ಲೆ ಮಾಡಿದ್ದಾರೆ ಎಂದು ಆರೋಪಿಸಲಾಗಿದೆ.ಈ ಘಟನೆಯ ಬಗ್ಗೆ