ನವದೆಹಲಿ: ಕಾಂಗ್ರೆಸ್ ಪಕ್ಷದ ಉಪಾಧ್ಯಕ್ಷ ರಾಹುಲ್ ಗಾಂಧಿ ಅಗತ್ಯ ವಸ್ತುಗಳ ದರ ಏರಿಕೆ ಕುರಿತಂತೆ ಲೋಕಸಭೆಯಲ್ಲಿ ಮೋದಿ ಸರಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.