ಅಹ್ಮದಾಬಾದ್: ಪ್ರಧಾನಮಂತ್ರಿ ನರೇಂದ್ರ ಮೋದಿ ನೋಟು ನಿಷೇಧದ ವಿರುದ್ಧ ವಾಗ್ದಾಳಿ ನಡೆಸಿದ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ, ಸರಕಾರದ ತಪ್ಪುಗಳಿಂದ ಸಾಮಾನ್ಯ ಜನತೆ ತೊಂದರೆ ಅನುಭವಿಸುವಂತಾಗಿದೆ ಎಂದು ಹೇಳಿದ್ದಾರೆ.